ಸಕಲೇಶಪುರ : ಪಟ್ಟಣದ ಪುರಸಭೆ ಮುಂಭಾಗದಲ್ಲಿ ಇರುವ ಆಟೋ ನಿಲ್ದಾಣದ ಬಳಿ ಇಂದು ಬೆಳಗ್ಗೆ ರಘು ಅವರ ಅಭಿಮಾನಿಗಳ ಬಳಗದಿಂದ ಕೇಕ್ ಕತ್ತರಿಸುವ ಮೂಲಕ ಬಹಳ ಅರ್ಥಪೂರ್ಣವಾಗಿ ರಘು ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *