ಸಕಲೇಶಪುರ : ನಗರದ ಒಂದನೇ ವಾರ್ಡ್ ಬಾಳೆಗದ್ದೆ – ಹೇಮಾವತಿ ನಗರ ರಸ್ತೆಯಲ್ಲಿ ಬುಧವಾರ ರಾತ್ರಿ 12-30 ಕ್ಕೆ ಕಾಡಾನೆ ರಸ್ತೆಯಲ್ಲಿ ಹೋಗುತ್ತಿರುವ ದೃಶ್ಯ ಅಲ್ಲಿನ ನಿವಾಸಿಗಳ ಮೊಬೈಲ್ ನಲ್ಲಿ ಸೆರೆಯಾಗಿದೆ.ಇಲ್ಲಿನ ನಿವಾಸಿಗಳು ರಾತ್ರಿ ಸಮಯದಲ್ಲಿ ಹೊರ ಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *