ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಿದ ವಳಲಹಳ್ಳಿ ಬೆಳೆಗಾರರ ಸಂಘ..

ಸಕಲೇಶಪುರ : ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ನಿರ್ದೇಶಕರಾದ ವಳಲಹಳ್ಳಿ ಹರೀಶ್, (ಡಿಸಿ) ಅವರ ತಾಯಿ ಗಂಗಮ್ಮ ಅವರು ಇಂದು ಬೆಳಗ್ಗೆ ನಿಧನರಾಗಿರುತ್ತಾರೆ.
ದಿವಂಗತರ ಆತ್ಮಕ್ಕೆ ಶಾಂತಿಯನ್ನು ಕೋರಿ ವಳಲಹಳ್ಳಿ ಬೆಳೆಗಾರರ ಸಂಘದಿಂದ ಭಾವ ಪೂರ್ಣ ಶ್ರದ್ದಾಂಜಲಿ ಅರ್ಪಿಸುತ್ತೇವೆ. ಅವರ ಅಗಲಿಕೆಯ ದು:ಖವನ್ನು ತಡೆಯುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲೆಂದು ಭಗವಂತನನ್ನು ಪ್ರಾರ್ಥಿಸುತ್ತೇವೆ.
ದು:ಖಭಾಗಿಗಳು ಅಧ್ಯಕ್ಷರು /ಕಾರ್ಯದರ್ಶಿಗಳು ಪದಾಧಿಕಾರಿಗಳು ವ .ಗ್ರಾ.ಪಂ.ಬೆ.ಸಂಘ.
