
ಮಲೆನಾಡು ರಕ್ಷಣಾ ಸೇನೆ ಸಕಲೇಶಪುರದ ತಾಲ್ಲೂಕು ಕಾರ್ಯದರ್ಶಿಯಾದ ರುತೇಶ್ ಬಾಗೆ ರವರ ಹುಟ್ಟು ಹಬ್ಬವನ್ನು ಮಲೆನಾಡು ರಕ್ಷಣಾ ಸೇನೆಯ ಕೇಂದ್ರ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ದೇವರು ಅವರಿಗೆ ಆರೋಗ್ಯ ಆಯಸ್ಸು ಐಶ್ವರ್ಯ ನೀಡಿ ಕಾಪಾಡಲಿ ಎಂದು ಹಾರೈಸಲಾಯಿತು.*ರುತೇಶ್ ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಷಯಗಳು*
