ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜಿನ ವಿಶೇಷ ಚೇತನ ವಿದ್ಯಾರ್ಥಿಯಾದ C.L ನಿತೀನ್ ಅವರಿಗೆ ಕಾಲೇಜು ಶುಲ್ಕ ಪಾವತಿಸಲು ಜ್ಞಾನ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಧನಸಹಾಯ ಮಾಡಲಾಯಿತು.

ಟ್ರಸ್ಟ್ ನ ಸಂಸ್ಥಾಪಕರಾದ ತೀರ್ಥಾನಂದ (ಕೀರ್ತಿ ಕಾಮನಹಳ್ಳಿ) ಅವರ ಪರವಾಗಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ H.M ಸಚಿನ್ ರವರು ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ H.M ಡಿಲಾಕ್ಷ ಅವರು ಹಾಗೂ ಕಾಲೇಜು ಸಿಬ್ಬಂದಿ ವರ್ಗದವರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *