ಬೇಲೂರು : ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಪೇಟೆ ಗ್ರಾಮ ಪಂಚಾಯಿತಿಯಲ್ಲಿ ಅಂತರರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಾಲಾಶ್ರೀ , ಕಾರ್ಯದರ್ಶಿ ಚಾಮರಾಜ್ , ತಾ. ಪಂ. ಮಾಜಿ ಸದಸ್ಯ ಸೋಮಯ್ಯ , ನಾರಾಯಣ, ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಸಿಬ್ಬಂದಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *