ಸಕಲೇಶಪುರ : ತಾಲೂಕಿನ ನಡಹಳ್ಳಿ ಹಾಗೂ ಹಾದಿಗೆ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ನೇತ್ರತ್ವದಲ್ಲಿ ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ 24 ಲೀಟರ್ ಮದ್ಯ ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *