
ಬೆಂಗಳೂರು :- ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಈ ದಿನ ನಡೆದ ಕಾವೇರಿ ಹೋರಾಟದಲ್ಲಿ ಮಲೆನಾಡು ರಕ್ಷಣಾ ಸೇನೆ ಕೂಡಾ ಭಾಗವಹಿಸಿತ್ತು.
ಈ ಕಾರ್ಯಕ್ರಮದಲ್ಲಿ ಮಲೆನಾಡು ರಕ್ಷಣಾ ಸೇನೆಯ ರಾಜ್ಯ ಅಧ್ಯಕ್ಷರಾದ ಸಾಗರ್ ಜಾನೇಕೆರೆಯವರು ಹೋರಾಟದಲ್ಲಿ ಭಾಗವಹಿಸಿದ್ದರು.
ಮಲೆನಾಡು ರಕ್ಷಣಾ ಸೇನೆಯ ರಾಜ್ಯ ಉಸ್ತುವಾರಿ ವಸಂತ್, ರಾಜ್ಯ ಕಾರ್ಯದರ್ಶಿ ಅಶೋಕ್, ಸಕಲೇಶಪುರ ತಾಲ್ಲೂಕು ಉಪಾಧ್ಯಕ್ಷರು ತೇಜಸ್ ಗೌಡ ಮತ್ತಿತರರು ಭಾಗವಹಿಸಿದ್ದರು.



