ಗ್ರಾಮ ಗ್ರಾಮದಲ್ಲಿ ಹಿಂದೂ ಮುಖಂಡ ರಘು ನೇತೃತ್ವದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ.ಸಕಲೇಶಪುರ – ವಿಧಾನ ಸಭಾ ಚುನಾವಣೆ ದಿನಾಂಕ ಪ್ರಕಟವಾದ ನಂತರ ಹಗಲು ರಾತ್ರಿ ಎನ್ನದೆ ಸಕಲೇಶಪುರ ತಾಲ್ಲೂಕಿನ ಗ್ರಾಮ ಗ್ರಾಮಗಳಲ್ಲಿ ತನ್ನ ಹಿಂದೂ ಕಾರ್ಯಕರ್ತರ ಪಡೆಯನ್ನು ಕಟ್ಟಿಕೊಂಡು ಮತದಾನ ಜಾಗೃತಿ ಅಭಿಯಾನ ಮಾಡುತ್ತಿರುವ ಬಜರಂಗದಳ ಕಾರ್ಯಕರ್ತರು. ಈ ಬಾರಿ ಸಕಲೇಶಪುರ ಆಲೂರು ಕಟ್ಟಯ ಕ್ಷೇತ್ರಕ್ಕೆ ಹಿಂದುತ್ವವನ್ನು ಪ್ರತಿಪಾದಿಸುವ ಪ್ರಬಲ ಅಭ್ಯರ್ಥಿಯನ್ನು ಗೆಲ್ಲಿಸಿ ಕೊಡಬೇಕಾಗಿ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುತ್ತಿದ್ದು. ಇಂದು ತಾಲೂಕಿನ ಹಾನುಬಾಳ್ಳು ಹೋಬಳಿಯ ಹಾದಿಗೆ ಗ್ರಾಮ. ಕ್ಯಾಮನಹಳ್ಳಿ ಗ್ರಾಮ ಸೇರಿದಂತೆ ತಾಲೂಕಿನ ಗಡಿಭಾಗದ ಕಲ್ಲರಹಳ್ಳಿಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕರಪತ್ರ ನೀಡಿ ಜಾಗೃತಿ ಮಾಡಲಾಯಿತು.

ವರದಿ : ವ್ಯವಸ್ಥಾಪಕರು ರಾಕೇಶ್, ಶೇಷಾದ್ರಿ ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್, ಸಂಪಾದಕರು ಉಮೇಶ್ ಎಂ. ಬಿ, ಸಂಕಲನಕಾರರು ಮೋಹನ್ Fcc

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *