ಆಲೂರು :ಪಾಳ್ಯ ಬಳಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತ ಪಟ್ಟ ಘಟನೆ ವರದಿಯಾಗಿದೆ.ಮೃತ ಪಟ್ಟ ವ್ಯಕ್ತಿ ಹೆಬ್ಬನ ಹಳ್ಳಿಯ ಹೊನ್ನಯ್ಯ ಎಂದು ಗುರುತಿಸಲಾಗಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ