ಸಕಲೇಶಪುರ : ಗೌರಿ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹಾಡ್ಯಸುಬ್ಬೇಗೌಡ ಪುರಭವನದಲ್ಲಿ ಸೋಮವಾರ ಬೆಳಗ್ಗೆ ಗಣಪನಿಗೆ ಹೋಮ ಹವನ ಮತ್ತು ಪೂಜೆ ಕೈಂಕರ್ಯಗಳನ್ನು ಮಾಡುವ ಮೂಲಕ ಪ್ರತಿಷ್ಠಾಪನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳು , ಭಕ್ತಾದಿಗಳು ಭಾಗವಹಿಸಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *