
ಸಕಲೇಶಪುರ : ಗೌರಿ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಕಲೇಶಪುರ ರಾಘವೇಂದ್ರ ನಗರ (ಬಾಳೆಗದ್ದೆ ) ಯಲ್ಲಿ ಶ್ರೀ ವಿದ್ಯಾ ಗಣಪತಿಯ ಪೂಜೆ ಕೈಂಕರ್ಯಗಳನ್ನು ಮಾಡುವ ಮೂಲಕ ಪ್ರತಿಷ್ಠಾಪನೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ವಿದ್ಯಾ ಗಣಪತಿ ಮಿತ್ರ ಮಂಡಳಿಯ ಪದಾಧಿಕಾರಿಗಳು , ಭಕ್ತಾದಿಗಳು ಭಾಗವಹಿಸಿದ್ದರು.



ಈ ಕಾರ್ಯಕ್ರಮಕ್ಕೆ ಶುಭ ಕೋರಿದ ಬಾಳೆಗದ್ದೆ ಗೆಳೆಯರ ಬಳಗ

