ಸಕಲೇಶಪುರ : ಗಣೇಶ ಚತುರ್ಥಿ ಅಂಗವಾಗಿ ಎಲ್ಲಾ ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿರುವ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಂಗಳವಾರ ಪೊಲೀಸ್ ಇಲಾಖೆಯ ವತಿಯಿಂದ ಪಟ್ಟಣ ಸೇರಿದಂತೆ ಪ್ರಮುಖ ಬಡಾವಣೆಗಳಲ್ಲಿ ಪೊಲೀಸ್ ಕವಾಯತು ಮಾಡುವ ಮೂಲಕ ಮೆರವಣಿಗೆ ನಡೆಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *