
ಸಕಲೇಶಪುರದ ಆಮ್ ಆದ್ಮಿ ಪಕ್ಷದ ತಾಲೂಕು ಕಮಿಟಿ ಅಧ್ಯಕ್ಷರು ಹಾಗೂ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ… ಆಮ್ ಆದ್ಮಿ ಪಕ್ಷದ ಸಕಲೇಶಪುರ ತಾಲೂಕು ಅಧ್ಯಕ್ಷರಾದ ರವಿಕುಮಾರ್ ಸಿಆರ್ ಹಾಗೂ ಆಮ್ ಆದ್ಮಿ ಪಕ್ಷದ ತಾಲೂಕು ಯುವ ಮೋರ್ಚಾ ಅಧ್ಯಕ್ಷರುಗಳು ಹಾಗೂ 120ಕ್ಕೂ ಹೆಚ್ಚು ಆ ಮಂದಿ ಪಕ್ಷದ ಕಾರ್ಯಕರ್ತರುಗಳು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಹಾಗೂ ತಾಲೂಕು ಬ್ಲಾಕ್ ಕಮಿಟಿ ಅಧ್ಯಕ್ಷರಾದ ಬೈರಮುಡಿ ಚಂದ್ರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುರುಳಿ ಮೋಹನ್ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಾರ್ಟಿಗೆ ಸೇರ್ಪಡೆಗೊಂಡರು.
ವರದಿ : ವ್ಯವಸ್ಥಾಪಕರು ರಾಕೇಶ್, ಶೇಷಾದ್ರಿ ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್, ಸಂಪಾದಕರು ಉಮೇಶ್ ಎಂ. ಬಿ, ಸಂಕಲನಕಾರರು ಮೋಹನ್ Fcc
