
ಸಕಲೇಶಪುರ :- ತಾಲೂಕಿನ ಹೆತ್ತೂರು ಹೋಬಳಿಯ ಹೆತ್ತೂರು ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022ರಿಂದ 2023ರ ಸರ್ವ ಸದಸ್ಯರ ಮಹಾಸಭೆಯನ್ನು 21.09.2023ರಂದು ಗುರುವಾರ ಬೆಳಗ್ಗೆ 11 ಗಂಟೆಗೆ, ಶ್ರೀ ಎಚ್ ಡಿ ದೇವೇಗೌಡ ಸಾರ್ವಜನಿಕ ಸಮುದಾಯ ಭವನ, ವಲಳಹಳ್ಳಿ ಕೂಡಿಗೆ ಯಲ್ಲಿ ಹಮ್ಮಿಕೊಳ್ಳಲಾಗಿದೆ.
ಹೆತ್ತೂರು ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರು ಹಾಗೂ ಹೋಬಳಿವಾರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೆತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
