ಸಕಲೇಶಪುರ : ತಾಲ್ಲೂಕಿನ ಮಠಸಾಗರ ಗ್ರಾಮದಲ್ಲಿ ನೂತನ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ರಸ್ತೆ ಮಠ ಸಾಗರದಿಂದ 2.75 ಕಿ.ಮಿ ದೂರವನ್ನು 2ಕೋಟಿ 66ಲಕ್ಷ ವೆಚ್ಚದಲ್ಲಿ ನಿರ್ಮಣ ವಾಗಲಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಮಳಲಿ ಗ್ರಾ.ಪಂ ಸದಸ್ಯೆ ಅಣ್ಣಮ್ಮ, ಬಿಜೆಪಿ ಮುಖಂಡರುಗಳಾದ ಕೊಲ್ಲಹಳ್ಳಿ ಬಾಲರಾಜ್, ಸತೀಶ್ ಮಠಸಾಗರ, ಸದಾಶಿವ, ವೆಂಕಟೇಶ್, ರಘು ಚಂಪಕನಗರ ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *