ಸಕಲೇಶಪುರ. ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ 2022-2023ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ದಿನಾಂಕ 21-09-2023ನೇ ಗುರುವಾರ ಬೆಳಗ್ಗೆ 11 ಗಂಟೆಗೆ ಬ್ಯಾಕರವಳ್ಳಿ ಶ್ರೀ ಗುರುವೇಗೌಡ ಕಲ್ಯಾಣ ಮಂಟಪ ಸಂಭಾಂಗಣ ಬಸವೇಶ್ವರ ರಸ್ತೆ ಸಕಲೇಶಪುರದಲ್ಲಿ ನೆಡೆಯಲ್ಲಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *