ಪ್ಲಾಂಟರ್ಸ್ ಸಂಘದ ಸದಸ್ಯರು ಭಾಗವಹಿಸಲು ಅಧ್ಯಕ್ಷರಾದ ಕೆ. ಏನ್. ಸುಬ್ರಮಣ್ಯ ಮನವಿ.

ಹಾಸನ : 9ನೇ ಅಂತರಾಷ್ಟ್ರೀಯ ಕಾಫಿ ದಿನಾಚರಣೆಯ ಪೂರ್ವಭಾವಿ ಸಭೆಗೆ ಎಲ್ಲಾ ಪ್ಲಾಂಟರ್ಸ್ ಸಂಘದ ಸದಸ್ಯರು ಭಾಗವಹಿಸುವಂತೆ ಮನವಿ.
ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ನೇತೃತ್ವದಲ್ಲಿ ಎಲ್ಲಾ ಸಹ ಸಂಘಟನೆಗಳ ಸಹಭಾಗಿತ್ವದೊಂದಿಗೆ ಅಕ್ಟೋಬರ್ 1.2023 ರಂದು 9ನೇ ಅಂತರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ನಡೆಸಲಾಗುತ್ತಿದ್ದೆ.
ಇದರ ಪೂರ್ವಭಾವಿ ಸಭೆಯನ್ನು ದಿನಾಂಕ 21.9. 2023 ರಂದು ಮಧ್ಯಾಹ್ನ 2:30ಕ್ಕೆ ಹೆಚ್ ಡಿ ಪಿ ಎ ಸಭಾಂಗಣದಲ್ಲಿ ನಡೆಸಲಾಗುತ್ತಿದ್ದು. ಹಾಗೂ ಇದು ಐಸಿಡಿ ಯ ಕೊನೆಯ ಪೂರ್ವಭಾವಿ ಸಭೆಯಾಗಿದೆ.
ಹಾಗಾಗಿ ಬಹಳ ಮುಖ್ಯವಾಗಿರುವುದರಿಂದ ಹಾಸನ ಜಿಲ್ಲಾ ಪ್ಲಾಂಟರ್ಸ ಸಂಘದ ಎಲ್ಲಾ ಸದಸ್ಯರುಗಳು ತಪ್ಪದೇ ಹಾಜರಾಗಬೇಕಾಗಿ ಅಧ್ಯಕ್ಷರಾದ ಕೆ.ಎನ್ ಸುಬ್ರಮಣ್ಯ ತಿಳಿಸಿದರು.
