ಸಕಲೇಶಪುರ : ಕಮಲ್ ದೇವ್ ಆಸ್ಪತ್ರೆ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರತಿಷ್ಠಾಪನೆ ಮಾಡಲಾಗಿದ್ದ ರಾಮದೂತ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *