ಆಲೂರು : ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(TAPMS ) ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಾವನೂರು ಮೋಹನ್ ರವರು ಗೆಲುವು ಸಾಧಿಸಿರುತ್ತಾರೆ.

ಈ ಸಂದರ್ಭದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಮಾವನೂರು ಮೋಹನ್ ರವರಿಗೆ ಸನ್ಮಾನಿಸಿ ಶುಭ ಕೋರಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *