ಯುವಮೋರ್ಚಾ ಸಕಲೇಶಪುರದ ವತಿಯಿಂದ ಯಸಳೂರು ಹೋಬಳಿಯ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ರವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಿಮೆಂಟ್ ಮಂಜು ರವರ ಪತ್ನಿ ಪ್ರತಿಭಾ ಮಂಜುನಾಥ್ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

*ವರದಿ : ವ್ಯವಸ್ಥಾಪಕರು ರಾಕೇಶ್, ಶೇಷಾದ್ರಿ ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್, ಸಂಪಾದಕರು ಉಮೇಶ್ ಎಂ. ಬಿ, ಸಂಕಲನಕಾರರು ಮೋಹನ್ Fcc*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *