ಗೊರೂರು : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋದಿಸಿ ಇಂದು ಗೊರೂರು ಹೇಮಾವತಿ ಜಲಾಶಯದ ಗೇಟಿನ ಮುಂಭಾಗ ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕಾರದ ಸ್ವರೂಪ್ ಅವರ ನೇತೃತ್ವದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರಿವುದನ್ನು ವಿರೋದಿಸಿ ಇಂದು ಗೊರೂರಿನ ಹೇಮಾವತಿ ಜಲಾಶಯದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೇಲೂರು ಕ್ಷೇತ್ರದ ಮಾಜಿ ಶಾಸಕ ಲಿಂಗೇಶ್, ಜೆಡಿಎಸ್ ಜಿಲ್ಲಾ ವಕ್ರಾರ ಹೊಂಗೆರೆ ರಘು, ಹಾಸನ ತಾಲೂಕು ಘಟಕದ ಅದ್ಯಕ್ಷ ದ್ಯಾವೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ಆಲೂರು ತಾಲೂಕು ಘಟಕದ ಅದ್ಯಕ್ಷ ಮಂಜೇಗೌಡ ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *