ಸಕಲೇಶಪುರ : ರಾಜ್ಯ ಚುನಾವಣಾ ಆಯೋಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸನ ಕರ್ನಾಟಕ ಸಾರ್ವತ್ರಿಕ ಚುನಾವಣೆ 2023 ರ ಮತದಾನ ಜಾಗೃತಿ ಆಂದೋಲನದ ಅಂಗವಾಗಿ ಇಂದು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟಲ್ ವಿದ್ಯಾರ್ಥಿಗಳು ಮಂಗಳವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಘೋಷಣೆ ಕೂಗುವ ಮೂಲಕ ಜಾಗೃತಿ ಜಾತಾ ಆಂದೋಲನ ಮಾಡಿದರು.

*ವರದಿ : ವ್ಯವಸ್ಥಾಪಕರು ರಾಕೇಶ್, ಶೇಷಾದ್ರಿ ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್, ಸಂಪಾದಕರು ಉಮೇಶ್ ಎಂ. ಬಿ, ಸಂಕಲನಕಾರರು ಮೋಹನ್ Fcc*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *