
ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ 5 ನೇ ವಿಶ್ವ ಕಾಫಿ ಸಮ್ಮೇಳನ ಮತ್ತು ವಸ್ತು ಪ್ರದರ್ಶನದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದಂತಹ ಶ್ರೀಮುರಳಿ ಮೋಹನ್ ಅವರು ಮತ್ತು ಸಕಲೇಶಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರಮುಡಿ ಚಂದ್ರಣ್ಣ ಅವರು ಹಾಸನ ಜಿಲ್ಲಾ ಪ್ಲಾಂಟರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಮಳಿಗೆಗಳಿಗೆ ಭೇಟಿ ನೀಡಿದರು.



