ಸಕಲೇಶಪುರ : ಪಟ್ಟಣದ ಮಂಜ್ರಾಬಾದ್ ಕ್ಲಬ್ ಪಕ್ಕದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹಲವಾರು ವರ್ಷಗಳಿಂದ ಹಣ್ಣಿನ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ರಘು ಹಾಗೂ ಲತಾ ಕೋಂ ಚನ್ನೇಗೌಡ ಎಂಬುವವರ ಹಣ್ಣಿನ ಅಂಗಡಿಗಳಿಗೆ ನಿನ್ನೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ ಹಣ್ಣಿನ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು ಘಟನೆ ತಿಳಿದ ಶಾಸಕರು ಸ್ಥಳಕ್ಕೆ ಬೇಟಿನೀಡಿ ವೈಯಕ್ತಿಕವಾಗಿ ಸಹಾಯಧನ ನೀಡಿ ಮಾನವೀಯತೆ ಮೆರೆದಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *