ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಬಂಧನ

ಹಾಸನ ನಗರ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು

ಹೋರಾಟಗಾರರನ್ನು ಎಳೆದೊಯ್ದ ಪೊಲೀಸರು

ಕನ್ನಡಪರ ಸಂಘಟನೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ

ಪ್ರತಿಭಟನಾನಿರತರನ್ನು ಬಂಧಿಸಿ ಕರೆದೊಯ್ದ ಪೊಲೀಸರು

ಪೊಲೀಸರ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ

ಪ್ರತಿಭಟನಾಕಾರರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದ ಪೊಲೀಸರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *