
ಹೆಮ್ಮೆಯ ಕನ್ನಡಿಗ ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸುತ್ತಿದೆ.
ಮಣ್ಣಿನ ಮಗ ಶ್ರೀ ಹೆಚ್.ಡಿ.ದೇವೇಗೌಡರು ಇನ್ನು ಮುಂದೆ ಡಾ.ಹೆಚ್.ಡಿ.ದೇವೇಗೌಡರು.

