ಚಿಕ್ಕಮಗಳೂರು : ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆ

ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಉರುಳಿದ ಮರಗಳು

ಮೂರು ಮರಗಳು ರಸ್ತೆಗುರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತ

ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿಘಾಟಿ

ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್, ಸಂಚಾರ ಅಸ್ತವ್ಯಸ್ತ

ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ

ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ

ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆ

ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *