ಸಕಲೇಶಪುರ :- ಅಂತಾರಾಷ್ಟ್ರೀಯ ಕಾಫಿ ದಿನಾಚರಣೆಯ ಕಾರ್ಯಕ್ರಮವನ್ನು ನಾಳೆ ಭಾನುವಾರ ಸಕಲೇಶಪುರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಇದರಲ್ಲಿ ದೇಶದ ವಿವಿಧ ರಾಜ್ಯಗಳ ಕಾಫಿ ಬೆಳೆಗಾರರು ಭಾಗವಹಿಸುತ್ತಿದ್ದಾರೆ.

ತಾಲ್ಲೂಕಿನ ಹೆಚ್ಚಿನ ಸಂಖ್ಯೆಯ ಮಹಿಳಾ ಬೆಳೆಗಾರರು ಸೇರಿದಂತೆ ಎಲ್ಲಾ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹಾಸನ ಜಿಲ್ಲಾ ಬೆಳಗಾರರ ಸಂಘ ಆಯೋಜಿಸಿರುವ ಅಂತರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುವ ಮೂಲಕ ಯಶಸ್ವಿ ಮಾಡಬೇಕೆಂದು ತಿಳಿದುಕೊಳ್ಳುತ್ತೇನೆ.

ಕೆ.ಪಿ ಕೃಷ್ಣೇಗೌಡ, ಸಂಘಟನಾ ಕಾರ್ಯದರ್ಶಿ, ಹಾಸನ ಜಿಲ್ಲಾ ಬೆಳೆಗಾರರ ಸಂಘ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *