ಶ್ರೀ ವಿದ್ಯಾ ಗಣಪತಿ ಮಿತ್ರ ಮಂಡಳಿ ರಾಘವೇಂದ್ರ ನಗರ ಬಾಳೆಗದ್ದೆ ಇಂದು ಸಂಜೆ ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮಕ್ಕೆ ಸಕಲೇಶಪುರದ ಸಮಸ್ತ ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರುವ ಶ್ರೀ ವಿದ್ಯಾ ಗಣಪತಿ ಮಿತ್ರ ಮಂಡಳಿ ಬಾಳೆಗದ್ದೆ ,ಸಕಲೇಶಪುರ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *