ಬೇಲೂರು : ಅರೇಹಳ್ಳಿ ಹೋಬಳಿಯ ನಾರ್ವೆ ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮ ನೆಡೆಸಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಾಶ್ರೀ ಸೋಮಯ್ಯ. ಉಪಾಧ್ಯಕ್ಷ. ಮಲ್ಲಿಕಾರ್ಜುನ. ಸದಸ್ಯರಾದ ಮಲ್ಲಿಕಾರ್ಜುನ ನಾರ್ವೆ. ಕಾರ್ಯದರ್ಶಿ ಚಾಮರಾಜ್. ಎಸ್.ಡಿ.ಎ.ಎ. ಸುನೀತಾ. ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು. ಸಿಬ್ಬಂದಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *