ಸಕಲೇಶಪುರ : ಸ್ವಚ್ಚತಾ ಆಂದೋಲನದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪುರಸಭೆಯ ವತಿಯಿಂದ ಪಟ್ಟಣದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ದೊಡ್ಡ ಕೆರೆಯ ಸುತ್ತಮುತ್ತ ಉಪವಿಭಾಗಾಧಿಕಾರಿ ಡಾ.ಶೃತಿ ಅವರು ಸ್ವಚ್ಚತೆ ಮಾಡುವ ಮೂಲಕ ಚಾಲನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜುನಾಥ್, ಪುರಸಭೆ ಮಾಜಿ ಅದ್ಯಕ್ಷ ಹಾಲಿ ಸದಸ್ಯ ಕಾಡಪ್ಪ ಪುರಸಭೆ ಮುಖ್ಯಾಧಿಕಾರಿ ರಮೇಶ್, ಸದಸ್ಯರಾದ ಅನ್ನಪೂರ್ಣ, ಸಮೀರ್, ಹಾಗೂ ಪೌರಕಾರ್ಮಿಕರು ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *