ಸಕಲೇಶಪುರ.ತಾಲ್ಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಕ್ಯಾಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಚತೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸಹನಾ ಪುನೀತ್, ಉಪಾಧ್ಯಕ್ಷರು ಗೀತಾ, ಸದಸ್ಯರು ಭಾಸ್ಕರ್ ಪೂಜಾರಿ, ಆಕಾಶ್, ಪೂರ್ಣಿಮಾ ಹರೀಶ್, ಭವ್ಯ, ಮಣಿಕಂಠ ಪಂಚಾಯತ್ ಅಭಿರುದ್ದಿ ಅಧಿಕಾರಿಗಳು, ಕಾರ್ಯದರ್ಶಿ ಹಾಗೂ ಸಿಬಂದ್ದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯಾರು, ಆಶಾ ಕಾರ್ಯಕರ್ತೆಯರು, ಎಂ.ಬಿ.ಕೆ ಅವರು ಭಾಗವಹಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *