
ಸಕಲೇಶಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸ್ಥಾನಕ್ಕೆ ವಳಲಹಳ್ಳಿ ವೀರೇಶ್ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ಎರಡು ದಶಕಗಳಿಂದ ದಸಂಸ ಸಂಘಟನೆಯಲ್ಲಿ ಕೆಲಸ ನಿರ್ವಹಿಸಿದ್ದೇನೆ ಈಗ ನನಗೆ ಆರೋಗ್ಯ ಸರಿಯಿಲ್ಲದ ಕಾರಣ ನಾನು ನನ್ನ ಜಿಲ್ಲಾ ಸಂಚಾಲಕ ಸ್ತಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

ವರದಿ : ಪ್ರಧಾನ ಸಂಪಾದಕರು.. ಎಸ್ ಎಮ್ ಮಂಜುನಾಥ.ಸಂಪಾದಕರು.. ಎಂಬಿ ಉಮೇಶ್.ಸಂಕಲನಕಾರ.. ಮೋಹನ್ Fcc.ವ್ಯವಸ್ಥಾಪಕರು.. ರಾಕೇಶ್, ಶೇಷಾದ್ರಿ.
