ಸಕಲೇಶಪುರ : ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಮಿನಿವಿಧಾನಸೌದದಲ್ಲಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ಮಾತನಾಡಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಮೇಘನಾ ವಹಿಸಿದ್ದರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *