ಸಕಲೇಶಪುರ : ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಇಂಟರ್ನ್ಯಾಷನಲ್ ಮತ್ತು ಲಯನ್ಸ್ ಲಿಯೋ ಕ್ಲಬ್ ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಕಲೇಶಪುರ ಆಲೂರು ಕಟ್ಟಾಯ, ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ದಾನಗಳಲ್ಲಿ ರಕ್ತ ಶ್ರೇಷ್ಠವಾದದ್ದು, ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದರು.

ಈ ಕಾರ್ಯಕ್ರಮದಲ್ಲಿ ಲಯನ್ಸ್ ಅಧ್ಯಕ್ಷೆ ಬಬಿತಾ ವಿಶ್ವನಾಥ್, ಸಂಜೀವ್ ಶೆಟ್ಟರು ಇನ್ನಿತರ ಮುಖಂಡರು ಮತ್ತು ಪದಾಧಿಕಾರಿಗಳು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *