ಸಕಲೇಶಪುರ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ನಾಳೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಹೆಚ್.ಕೆ.ಕುಮಾರಸ್ವಾಮಿ ಅವರ ಪರ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ನಾಳೆ 12 ಘಂಟೆಗೆ ಪಟ್ಟಣದ ಸುಭಾಷ್ ಮೈದಾನಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದು ನಂತರ ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಸಾದ ಪಡೆದು ಸುಮಾರು 10000 ಜೆಡಿಎಸ್ ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಲ್ಲಿ ಭಾಗವಹಿಸಿ ನಂತರ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣಮಾಡಲಿದ್ದು ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯದ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಕೂಡ ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಎಲ್ಲಾ ಮಹಾ ಜನತೆ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪಕ್ಷದ ಅದ್ಯಕ್ಷರಾದ ಕೆ.ಎಲ್ಲ.ಸೋಮಶೇಖರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಪ್ರಧಾನ ಸಂಪಾದಕರು.. ಎಸ್ ಎಮ್ ಮಂಜುನಾಥ.ಸಂಪಾದಕರು.. ಎಂಬಿ ಉಮೇಶ್.ಸಂಕಲನಕಾರ.. ಮೋಹನ್ Fcc.ವ್ಯವಸ್ಥಾಪಕರು.. ರಾಕೇಶ್, ಶೇಷಾದ್ರಿ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *