ಸಕಲೇಶಪುರ : ಕಳೆದ 17 ದಿನಗಳಿಂದ ಕುಶಾಲನಗರ ಬಡಾವಣೆಯ ಭೀಮ ಮಂದಿರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣಪತಿ ವಿಸರ್ಜನಾ ಕಾರ್ಯಕ್ರಮ ಶನಿವಾರ ಸಂಜೆ ಅದ್ದೂರಿಯಾಗಿ ನಡೆಯಲಿದೆ.

ಈ ಕಾರ್ಯಕ್ಕೆ ಸಕಲೇಶಪುರ ಸಮಸ್ತ ಭಕ್ತಾದಿಗಳು ಆಗಮಿಸಬೇಕೆಂದು ಗಣಪತಿ ಸೇವಾ ಸಮಿತಿಯ ವ್ಯವಸ್ಥಾಪಕರು ಮನವಿ ಮಾಡಿಕೊಂಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *