ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿಯ ಮಂಕನಹಳ್ಳಿ ಸುನೀಲ್ (ಗುನ್ನ ) ಇಂದು ನಿಧನರಾಗಿದ್ದಾರೆ.

ಇವರು ಅನಾರೋಗ್ಯದ ಕಾರಣ ಬೆಂಗಳೂರಿನ ಸ್ಪರ್ಶ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇಂದು 12-30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇವರು ಅಪಾರ ಸಂಖ್ಯೆಯ ಸ್ನೇಹಿತರು ಹಾಗೂ ಮಡದಿ ಹಾಗೂ ಇಬ್ಬರು ಮಕ್ಕಳು, ಒಂದು ಹೆಣ್ಣು ಹಾಗೂ ಒಂದು ಗಂಡು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *