ವಿಧಾನ ಸೌಧ :-ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಕಂದಾಯ ಸಚಿವರ ಆಪ್ತ ಕಾರ್ಯದರ್ಶಿಯಾದ ಡಾ. ರವಿ ರವರನ್ನು ವಿಧಾನಸೌಧದ ಕಛೇರಿಯಲ್ಲಿ ಭೇಟಿಯಾಗಿ ಆಲೂರು ತಾಲೂಕನ್ನು ಬರ ಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಹಾಗೂ ತುರ್ತಾಗಿ ತಹಸೀಲ್ದಾರ್ ನೇಮಕ ಮಾಡಬೇಕೆಂದು ಮನವಿ ಸಲ್ಲಿಸಲಾಯಿತು.

ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *