
ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿಯ ಮಂಕನಹಳ್ಳಿ ಸುನೀಲ್ (ಗುನ್ನ ) ಇಂದು ನಿಧನರಾಗಿದ್ದಾರೆ.ಇವರು ಅನಾರೋಗ್ಯದ ಕಾರಣ ಬೆಂಗಳೂರಿನ ಸ್ಪರ್ಶ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇಂದು 12-30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ .ಬೆಂಗಳೂರಿನ ಸ್ಪರ್ಶ ಅಸ್ಪತ್ರೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಾಸಕರಾದ ಸಿಮೆಂಟ್ ಮಂಜು.



