
ಸಕಲೇಶಪುರ/ ಆಲೂರು : ನಾಳೆ ಬೆಳಗ್ಗೆ 11 ಘಂಟೆಗೆ ಮಾನ್ಯ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಎಪಿಎಂಸಿ ಪಕ್ಕದಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್ ನ ರೈತ ಭವನದಲ್ಲಿ ಸಕಲೇಶಪುರ – ಆಲೂರು ತಾಲ್ಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಭೆಯನ್ನು ಕರೆಯಲಾಗಿದ್ದು ಈ ಸಭೆಗೆ ಸಕಲೇಶಪುರ ಮತ್ತು ಆಲೂರು ತಾಲ್ಲೂಕಿನ ದಲಿತ ಮುಖಂಡರು ಭಾಗವಹಿಸಿ ತಮ್ಮ ಸಲಹೆ ಹಾಗೂ ಸಹಕಾರವನ್ನು ನೀಡಬೇಕಾಗಿ ಸಹಾಯಕ ಪೋಲಿಸ್ ಅಧೀಕ್ಷಕರಾದ ಪ್ರಮೋದ್ ಕುಮಾರ್ ಮನವಿ ಮಾಡಿದ್ದಾರೆ.
