ಏಷಿಯನ್ ಗೇಮ್ಸ್ ನಲ್ಲಿ ಭಾರತವು 28 ಚಿನ್ನ,ಬೆಳ್ಳಿ38 ಹಾಗೂ 41 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಒಟ್ಟು 107 ಪದಕಗಳನ್ನು ಪಡೆಯುವ ಮೂಲಕ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವಂಥಾಗಿದೆ .

ಇದರಿಂದ ಭಾರತ ದೇಶವು ಇತಿಹಾಸ ನಿರ್ಮಿಸಿದೆ. ಇದಕ್ಕೆ ಕಾರಣವಾದ ಎಲ್ಲಾ ಕ್ರೀಡಾಪಟುಗಳಿಗೆ ನನ್ನ ಹಾರ್ದಿಕ ಅಭಿನಂದನೆಗಳು. ಕಾಮನಹಳ್ಳಿ ಕೀರ್ತಿ ಬಿಜೆಪಿ ಮುಖಂಡರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *