40ವರ್ಷಗಳಿಂದ ಬಿಜೆಪಿಗಾಗಿ ದುಡಿದ ಬಿಜೆಪಿ ಹಿರಿಯ ಮುಖಂಡರಾದ ಧರ್ಮರಾಜ್ ಜೆಡಿಎಸ್ ಗೆ ಸೇರ್ಪಡೆ : ಕಳೆದ 40 ವರ್ಷಗಳಿಂದಲೂ ಸಹ ಬಿಜೆಪಿಯ ಕಾರ್ಯಕರ್ತನಾಗಿ ತಳಮಟ್ಟದಿಂದ ತಾಲೂಕಿನಲ್ಲಿ ಪಕ್ಷಕಟ್ಟಲು ಶ್ರಮ ವಹಿಸುತ್ತಿದ್ದ ಹಿರಿಯ ಮುಖಂಡರಾದ ಧರ್ಮರಾಜ್ ಇಂದು ಬಿಜೆಪಿ ತೊರೆದು ಭವಾನಿ ರೇವಣ್ಣ ರವರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾದರು ಆಲೂರಿನಲ್ಲಿ ಇಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಶಾಸಕರು ನಡೆಸಿದ ರೋಡ್ ಶೋನಲ್ಲಿ ಭಾಗವಹಿಸಿದ ಭವಾನಿ ರೇವಣ್ಣ ರವರ ಸಮ್ಮುಖದಲ್ಲಿ ಹಲವಾರು ಜೆಡಿಎಸ್ ಕಾರ್ಯಕರ್ತರ ಎದುರು ಧರ್ಮರಾಜ್ ರವರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರು ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷಕ್ಕಾಗಿ ನಾನು ಕಳೆದ 40 ವರ್ಷಗಳಿಂದ ದುಡಿದಿದ್ದು ಆದರೆ ಇಂದು ಯಾವುದೇ ಸ್ಥಾನಮಾನವನ್ನು ನೀಡದೆ ಮೂಲೆಗುಂಪು ಮಾಡಿದ್ದಾರೆ ಎಂದು ತಿಳಿಸಿದರು.

ವರದಿ : ಪ್ರಧಾನ ಸಂಪಾದಕರು.. ಎಸ್ ಎಮ್ ಮಂಜುನಾಥ

ಸಂಪಾದಕರು.. ಎಂಬಿ ಉಮೇಶ್

ಸಂಕಲನಕಾರ.. ಮೋಹನ್ Fcc.

*ವ್ಯವಸ್ಥಾಪಕರು.. ರಾಕೇಶ್, ಶೇಷಾದ್ರಿ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed