
ಸಕಲೇಶಪುರ :-ಇಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವಂತಹ *ತಪೋವನ ರೆಸಾರ್ಟ್ ನ ಉದ್ಘಾಟನಾ* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಉದ್ಘಾಟನೆ ಕಾರ್ಯಕ್ರಮಕ್ಕೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದಂತಹ ಮುರಳಿ ಮೋಹನ್ ರವರು* ಉದ್ಘಾಟಕರಾಗಿ ಭಾಗವಹಿಸಿದ್ದರು.
ಖ್ಯಾತ ಕನ್ನಡ ಚಲನಚಿತ್ರ ನಟರಾದ ಶ್ರೀನಗರ ಕಿಟ್ಟಿ ರವರು ಕೂಡ ಹಾಜರಿದ್ದರು ಮತ್ತು ಸಕಲೇಶಪುರ ಡಿವೈಎಸ್ಪಿ ಆದಂತಹ ಪ್ರಮೋದ್ ಕುಮಾರ್ ರವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ಕಾರಣರಾದರು






