
ಸಕಲೇಶಪುರ.ತಾಲ್ಲೂಕಿನ ಶ್ರೀ ಚೌಡೇಶ್ವರಿ ದೇವಸ್ಥಾನ ಶಿರಾಡಿ ಗಡಿ, ಇಲ್ಲಿ ಸೋಮವಾರ ದಿನಾಂಕ 23/10/2023 ರಂದು ಶ್ರೀ ದೇವಿಗೆ ವಿಶೇಷ ಹೂವಿನ ಅಲಂಕಾರಪೂಜೆ ಮತ್ತು ಆಯುಧ (ವಾಹನ) ಪೂಜೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದೇವಿಯ ಗಂಧಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸುವ ಪ್ರಜ್ವಲ್ ಚಿನ್ನಹಳ್ಳಿ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ.

