ಸ್ಕಾರ್ಪಿಯೋ ಹಾಗೂ ಬೈಕ್ ಮದ್ಯೆ ಭೀಕರ ಅಪಘಾತ .ಸಕಲೇಶಪುರ : ಸ್ಕಾರ್ಪಿಯೋ ಹಾಗೂ ಬೈಕ್ ಮದ್ಯೆ ಇಂದು ರಾತ್ರಿ ಸುಮಾರು 8-30 ಕ್ಕೆ ಲೋಕೋಪಯೋಗಿ ಇಲಾಖೆಯ ಮುಂಭಾಗ ಸ್ಕಾರ್ಪಿಯೋ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬಿಕ್ಕೋಡಿನ ಮಂಜು ಹಾಗೂ ಸುರೇಶ್ ಎಂಬುವವರ. ತಲೆಗೆ ತೀವ್ರ ತರದ ಪೆಟ್ಟು ಬಿದ್ದ ಪರಿಣಾಮ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *