
ಕಾಂಗ್ರೆಸ್ ಮುಖಂಡ ಕೌಡಳ್ಳಿ ಲೋಹಿತ್ ಬಿಜೆಪಿ ಸೇರ್ಪಡೆ ಖಚಿತ.ಸಕಲೇಶಪುರ : ಮಾಜಿ ಕಾಂಗ್ರೆಸ್ ಯೂತ್ ಅಧ್ಯಕ್ಷ ಹಾಗೂ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕೌಡಳ್ಳಿ ಲೋಹಿತ್ ಅವರು ನಾಳೆ ಬಿಜೆಪಿ ಪಕ್ಷದ ವರಿಷ್ಟರಾದ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ .ನಾಳೆ ಬಿ ಎಸ್ ವೈ ಅವರು ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಅವರ ಪರ ರೋಡ್ ಶೋ ಪ್ರಚಾರಕ್ಕೆ ಸಕಲೇಶಪುರಕ್ಕೆ ಆಗಮಿಸುತ್ತಿದ್ದು ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು TV 46 ಚಾನಲ್ ಗೆ ಮಾಹಿತಿ ಲಭ್ಯವಾಗಿದೆ.
*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ FCC, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*
