ಬೇಲೂರು :ನಿರಂತರವಾಗಿ ಕಾಡಾನೆ ಸಮಸ್ಯೆಯಿಂದ ಹೈರಾಣಾಗಿರುವ ಕಾಫಿ ಬೆಳೆಗಾರರು ಹಾಗೂ ರೈತರು ಇಂದು ಬೇಲೂರು ತಾಲೂಕು ಬಿಕ್ಕೋಡು ಹೋಬಳಿಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದಿಗ್ಬಂಧನ ಹಾಕುವ ಮೂಲಕ ಕೂಡಲೇ ಡಿ ಎಫ್ ಓ ಸ್ಥಳಕ್ಕೆ ಆಗಮಿಸಿ ಕಾಡಾನೆಯ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಫಿ ಬೆಳೆಗಾರರ ಸಂಘದ ಬೇಲೂರು ತಾಲೂಕು ಅದ್ಯಕ್ಷ ಅದ್ದೂರಿ ಕುಮಾರ್ ಒತ್ತಾಯಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *