ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ , ಹಾಸನ ಜಿಲ್ಲೆ ಸಕಲೇಶಪುರ ಶಾಖೆ ವತಿಯಿಂದ ರಾಜ್ಯ ಸರ್ಕಾರವೂ 2022-23 ಸಾಲಿನಲ್ಲಿ ವಿದ್ಯಾರ್ಥಿ ವೇತನ ವನ್ನು ಬಿಡುಗಡೆ ಮಾಡದ ಕಾರಣ ಸಕಲೇಶಪುರ ತಾಲ್ಲೂಕು ದಂಡಾಧಿಕಾರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಪ್ರೀತಿ, ಸಂಜನಾ, ವಿಲ್ಸನ್, ರೋಶನ್,ಸುಷ್ಮಿತಾ ಜೊತೆ ಇನ್ನಿತರ ವಿದ್ಯಾರ್ಥಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *